ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ ಸಮರ್ಥನೆ
ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ…
