ಅಪರಾಧ
ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರು ಅರೆಸ್ಟ್
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ರಹಸ್ಯವಾಗಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರನ್ನು ಬಂಧಿಸಿರುವುದಾಗಿ ಎನ್ ಸಿಬಿ ತಿಳಿಸಿದೆ. ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆಸಿದ ದಾಳಿ ಕುರಿತು ಶುಕ್ರವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರಾಷ್ಟ್ರೀಯ…
