ರಾಜ್ಯ
ಮೈಸೂರು: ಬಸ್ ಹತ್ತಲು ಮುಂದಾದ ಹುಲಿ ಸೆರೆ ಹಿಡಿಯಲು ಕರೆತಂದ ಆನೆ
ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದೂ ಅಲ್ಲದೇ ಬಸ್ ಹತ್ತಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ…
