ಜಿಲ್ಲಾ ಸುದ್ದಿ
ಚಾಮುಂಡಿ ಬೆಟ್ಟದಲ್ಲಿ ನಂದಿದ ಬೆಂಕಿ: 35 ಎಕರೆ ಅರಣ್ಯನಾಶ
ಅರಣ್ಯ ಇಲಾಖೆ ಸಿಬ್ಬಂದಿ ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ದಿನಗಳ ಕಾಲ ಹಬ್ಬಿದ ಬೆಂಕಿಗೆ 35 ಎಕರೆ ಅರಣ್ಯ ನಾಶವಾಗಿದೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
