ಅಪರಾಧ
ಮೈಸೂರು ಅರಮನೆ ಬಳಿ ಹಾಡಹಗಲೇ ಬರ್ಬರ ಹತ್ಯೆ: ವೀಡಿಯೊ ಮಾಡಿದವರಿಗೆ ಲಾಂಗ್ ತೋರಿಸಿ ಬೆದರಿಕೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮಂಗಳವಾರ ನಡೆದಿದ್ದು, ವೀಡಿಯೋ ಮತ್ತು ಫೋಟೊ ಸೆರೆಹಿಡಿಯುತ್ತಿದ್ದ ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ…
