ತಾಜಾ ಸುದ್ದಿ
ಪಿತ್ರಾರ್ಜಿತ ಆಸ್ತಿಗೆ ಒಬ್ಬನಿಂದಲೇ 27 ಜನರ ಸಹಿ ಹಾಕಿಸಿದ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಕೇವಲ ಒಬ್ಬನಿಂದ 27 ಹಕ್ಕುದಾರರ ಸಹಿ ಹಾಕಿಸಿಕೊಂಡಿದ್ದಾರೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀನಿನ ಮೂಲ ಹಕ್ಕುದಾರರು,…
