Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: mysore news

tiger
ರಾಜ್ಯ

ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಪ್ರತ್ಯಕ್ಷ: 100 ಅರಣ್ಯ ಸಿಬ್ಬಂದಿಯಿಂದ ಕಾರ್ಯಾಚರಣೆ

ಗಣ್ಯರು ಸೇರಿದಂತೆ ಸಾರ್ವಜನಿಕರು ಓಡಾಡುವ ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹುಲಿ ಸೆರೆ ಕಾರ್ಯಚರಣೆ ಆರಂಭಿಸಿದ್ದಾರೆ. ಭಾ‌ನುವಾರ ಮಧ್ಯರಾತ್ರಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹುಲಿ ಹೋಗುತ್ತಿರುವುದು ಗಮನಕ್ಕೆ…

siddaramiah
ರಾಜ್ಯ

ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ದೀರ್ಘಾವಧಿಯ ಸಿಎಂ ಆಗಿ ದೇವರಾಜ ಅರಸು ಅವರ ದಾಖಲೆ ಮುರಿದಿರುವುದು ಕೇವಲ ಕಾಕತಾಳೀಯ ಅಷ್ಟೆ. ಜನರ ಆಶೀರ್ವಾದದಿಂದ ಈ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ನನ್ನ ಕೆಲಸ ತೃಪ್ತಿ ಇದೆ.…

ರಾಜಕೀಯ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಯಿತು: ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಅತ್ಯಂತ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದ್ದು, ಜನರ ಆಶೀರ್ವಾದ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜನರ…

mysore dasara
Uncategorized

ಮೈಸೂರಿಗೆ ವರ್ಷಾಂತ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಪ್ರವಾಸಿಗರು!

ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ, ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ಬಂದ್ ನಡುವೆಯೂ 2025ರ ವರ್ಷಾಂತ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಮೈಸೂರು ಅರಮನೆ ಮತ್ತು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ…

ಅಪರಾಧ

ಮೈಸೂರಿನಲ್ಲಿ ಹಾಡುಹಗಲೇ ಸಿನಿಮಯ ಶೈಲಿಯಲ್ಲಿ 5 ಕೋಟಿ ಮೌಲ್ಯದ ಚಿನ್ನ ದರೋಡೆ!

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡುಹಗಲೇ ಸಿನಿಮಯ ಶೈಲಿಯಲ್ಲಿ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರಿನ ಬಸ್ ನಿಲ್ದಾಣದ ಬಳಿಯಿರುವ ಚಿನ್ನದ ಅಂಗಡಿಗೆ ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಬಂದೂಕು ಹಿಡಿದು…

ರಾಜ್ಯ

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್‌ ಸ್ಫೋಟ: ಒಬ್ಬ ಸಾವು, ಮೂವರ ಸ್ಥಿತಿ ಗಂಭೀರ

ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಮುಂಭಾಗ ಬೆಲೂನ್‌ ತುಂಬುವ ವೇಳೆ ನೈಟ್ರೋಜನ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದ್ದರಿಂದ ದೇಹ…

Mysterious death of 4 captive tiger cubs in Mysore!
ರಾಜ್ಯ

ಮೈಸೂರಿನಲ್ಲಿ ಸೆರೆ ಹಿಡಿದಿದ್ದ 4 ಹುಲಿ ಮರಿಗಳ ನಿಗೂಢ ಸಾವು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿವೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು…

bhyrati suresh
ರಾಜ್ಯ

ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕಾಗಿ 300 ಎಕರೆ ಭೂಮಿ ಮೀಸಲು: ಸಚಿವ ಬೈರತಿ ಸುರೇಶ್

ಸುವರ್ಣವಿಧಾನಪರಿಷತ್ತು: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಗ್ರ…

tiger in beml
ರಾಜ್ಯ

ಮೈಸೂರಿನಲ್ಲಿ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಹಾರಿದ ಹುಲಿ: ಸಿಸಿಟಿವಿಯಲ್ಲಿ ಸೆರೆ!

ಮೈಸೂರು ಸುತ್ತಮುತ್ತ ಹುಲಿ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗೆ ದೊಡ್ಡ ತಲೆನೋವಾಗಿದೆ. ಕಳೆದ ಒಂದು ತಿಂಗಳಿನಿಂದ ಹಲವಾರು ಹುಲಿಗಳನ್ನು ಸೆರೆ ಹಿಡಿದಿದ್ದರೂ ಅಲ್ಲೊಂದು ಇಲ್ಲೊಂದು ಹುಲಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಬೆಮೆಲ್ (BEML)…

tiger in mysore
ರಾಜ್ಯ

ರೈತರ ಮೇಲೆ ದಾಳಿ ಮಾಡಿದ್ದ ಹುಲಿ ರಾತ್ರಿ ಕಾರ್ಯಾಚರಣೆಯಲ್ಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ…