Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: mysore news

mysore news
ಅಪರಾಧ

ಮೈಸೂರಿನಲ್ಲಿ ಹುಟ್ಟಿದ 2 ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಹುಟ್ಟಿದ ಎರಡನೇ ಮಗುವೂ ಹೆಣ್ಣು ಎಂಬ ಕಾರಣಕ್ಕೆ ತಾಯಿ ಎರಡು ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಲೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ  ಗ್ರಾಮದಲ್ಲಿ 9 ದಿನದ…

gt devegowda
ರಾಜಕೀಯ

ನನಗೆ ಜಾತಿಗೆಟ್ಟ ಬುದ್ದಿ ಇಲ್ಲ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಗುಡುಗು

ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್…

crime
ಅಪರಾಧ

Mysore: ಇಬ್ಬರು ಕಂದಮ್ಮಗಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್ ನಿವಾಸಿ ತಾಯಿ ಸಂಬ್ರನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ…

mysore tiger
ಜಿಲ್ಲಾ ಸುದ್ದಿ

ಮೈಸೂರಿನಲ್ಲಿ ಹಸು ಮೇಯಿಸಲು ಹೋದ ವೃದ್ಧ ಹುಲಿಗೆ ಬಲಿ

ಹಸು ಮೇಯಿಸಲು ಹೋಗಿದ್ದ ವೃದ್ಧನನ್ನು ಹುಲಿ ಬೇಟೆಯಾಡಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೆಗಾಲದಲ್ಲಿ ನಡೆದಿದೆ. ಕೂಡಗಿ ಗ್ರಾಮದ ದೊಡ್ಡನಿಂಗಯ್ಯ (65) ಹುಲಿ ದಾಳಿಗೆ ಬಲಿಯಾದವರು. ಕಾಡಂಚಿನ ಗ್ರಾಮ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಿಂಗಯ್ಯ ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ…

monkey
ರಾಜ್ಯ

ಅಪಘಾತದಲ್ಲಿ ಗಾಯಗೊಂಡ ಕೋತಿಮರಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು!

ನಾಗರಹೊಳೆ ಉದ್ಯಾನವನದೊಳಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಲಂಗೂರ್​ ಕೋತಿಮರಿಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಎಸಿಎಫ್​ ಲಕ್ಷ್ಮಿಕಾಂತ್ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಕೋತಿಮರಿಗೆ ನಾಗರಹೊಳೆ ಪಶುವೈದ್ಯ ಡಾ. ರಮೇಶ್​​ ಅವರಿಂದ…

mysore sisters
ರಾಜ್ಯ

ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆ: ಸ್ನಾನ ಮಾಡಲು ಹೋದ ಸಹೋದರಿಯರ ಸಾವು

ಸ್ನಾನ ಮಾಡಲು ಇಬ್ಬರು ಸಹೋದರಿಯರು ಒಟ್ಟಿಗೆ ಬಚ್ಚಲು ಮನೆಗೆ ಹೋದಾಗ ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣದಲ್ಲಿ ಗ್ಗೆ ಸಂಭವಿಸಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ನಿಶ್ಚಿತಾರ್ಥ ಆಗಿದ್ದ…

mysore news
ಅಪರಾಧ

ಸಿಎಂ ತವರು ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಗ್ಯಾಂಗ್: ಮೂವರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಭ್ರೂಣ ಲಿಂಗ ಹತ್ಯೆ ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಮೈಸೂರು ತಾಲೂಕಿನ‌ ಹನುಗನಹಳ್ಳಿಯ ಮನೆಯೊಂದರಲ್ಲಿ ಭ್ರೂಣ ಪತ್ತೆ ಹಚ್ಚಿ ಕೊಲೆ ಮಾಡುತ್ತಿದರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಗ್ಯ…

siddaramiah in mysore
ರಾಜಕೀಯ

ಸುಳ್ಳು ಹೇಳಲು ನಾನು ಮೋದಿ ಅಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು…

ಅಪರಾಧ

ಮೈಸೂರು ಅರಮನೆ ಬಳಿ ಹಾಡಹಗಲೇ ಬರ್ಬರ ಹತ್ಯೆ: ವೀಡಿಯೊ ಮಾಡಿದವರಿಗೆ ಲಾಂಗ್ ತೋರಿಸಿ ಬೆದರಿಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮಂಗಳವಾರ ನಡೆದಿದ್ದು, ವೀಡಿಯೋ ಮತ್ತು ಫೋಟೊ ಸೆರೆಹಿಡಿಯುತ್ತಿದ್ದ ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ…

chamundeshwari rathotsava
ರಾಜ್ಯ

ನಾಡಿನ ಅಧಿದೇವತೆ ಮೈಸೂರಿನ ಚಾಮುಂಡೇಶ್ವರಿಯ ಅದ್ಧೂರಿ ರಥೋತ್ಸವ!

ಚಾಮುಂಡಿ ಬೆಟ್ಟದಲ್ಲಿ ಸೋಮವಾರ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಸೋಮವಾರ ಬೆಳಗ್ಗೆ ಬೆಟ್ಟದ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರಭಾಗಕ್ಕೆ ಉತ್ಸವದ ಮೂಲಕ ತರಲಾಯಿತು. ಶುಭ ಮುಹೂರ್ತದಲ್ಲಿ ರಥೋತ್ಸವಕ್ಕೆ…