ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಕಡಿತಗೊಳಿಸಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ ಲೇವಡಿ
ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್…
