Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: mysore news

mysore online
ಜಿಲ್ಲಾ ಸುದ್ದಿ

ವೀಡಿಯೋ ಮಾಡಿ ಅಣ್ಣ ಆತ್ಮಹತ್ಯೆ, ಬೆದರಿದ ತಮ್ಮ, ತಮ್ಮನ ಪತ್ನಿ ಸಾವಿಗೆ ಶರಣು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಆನ್ ಲೈನ್ ಬೆಟ್ಟಿಂಗ್ ನಿಂದ…

mysore family
ಜಿಲ್ಲಾ ಸುದ್ದಿ

ಮೈಸೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಡೆತ್ ನೋಟ್ ಬರದಿಟ್ಟು ವ್ಯಕ್ತಿಯೊಬ್ಬ ತಾಯಿ, ಪತ್ನಿ ಹಾಗೂ ಮಗನನ್ನು ವಿಷ ಹಾಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಹಾಸನದ ಗೊರೂರು ಮೂಲದ…

siddaraimah
ಜಿಲ್ಲಾ ಸುದ್ದಿ

ಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಂಧಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ. ತಪ್ಪಿತಸ್ಥರ ವಿರುದ್ಧ ಮೂಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ,…

hd kumarswamy
ರಾಜ್ಯ

ಮೈಸೂರಿನಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ಮೈಸೂರಿನ ಕೆಆರ್ ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ…

world records
ಜಿಲ್ಲಾ ಸುದ್ದಿ

33 ಗಂಟೆ, 33 ನಿಮಿಷ ಹನುಮಾನ್ ಚಾಲಿಸ್ ಪರಾಯಣ: ಸಚ್ಚಿದಾನಂದ ಆಶ್ರಮ 2 ಗಿನ್ನಿಸ್‌ ದಾಖಲೆ!

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮವು ಒಮ್ಮೆಗೆ ಎರಡೆರಡು ಗಿನ್ನಿಸ್ ವಿಶ್ವ ದಾಖಲೆ ಮಾಡಿ ಸಾಂಸ್ಕೃತಿಕ ನಗರಿಗೆ‌ ಹಿರಿಮೆ ಹೆಚ್ಚಿಸಿದೆ. ಹನುಮಾನ್‌ ಚಾಲೀಸ ಪಾರಾಯಣ ಮತ್ತೊಂದು ವಿಶೇಷ ಅಂಚೆ ಚೀಟಿ ಗಾಗಿ ಎರೆಡು ದಾಖಲೆ ಮಾಡಿದೆ. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ…

siddaramiah
ಜಿಲ್ಲಾ ಸುದ್ದಿ

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ…

siddaramiah
ಜಿಲ್ಲಾ ಸುದ್ದಿ

ಈ ಹಣ ಎಲ್ಲಿಂದ ಬಂತು ಗೊತ್ತಾ? ಹೆಚ್.ಡಿ. ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ ಪ್ರಶ್ನೆ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ನಡೆದ ಹೆಚ್.ಡಿ.ಕೋಟೆ ವಿಧಾನಸಭಾ…

muda
ಜಿಲ್ಲಾ ಸುದ್ದಿ

50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಜಫ್ತಿ ಮಾಡಲು ಮುಡಾ ನಿರ್ಧಾರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ಗುರುವಾರ ನಡೆದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಷಯ ಈಗ ದೊಡ್ಡ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲದೇ ಮಾಜಿ…

rave party
ಅಪರಾಧ

ಮೈಸೂರಿನ ರೇವ್ ಪಾರ್ಟಿ ಮೇಲೆ ದಾಳಿ: 50ಕ್ಕೂ ಹೆಚ್ಚು ಮಂದಿ ವಶಕ್ಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ಧತೆ ನಡೆದಿರುವ ಮಧ್ಯೆ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಹೊರವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು…

mysore dasara
ಜಿಲ್ಲಾ ಸುದ್ದಿ

ಜಂಬೂಸವಾರಿಯಲ್ಲಿ ಅಭಿಮನ್ಯುಗೆ ಮೊದಲ ಬಾರಿ ಸಾಥ್ ನೀಡಲಿವೆ ಲಕ್ಷ್ಮೀ, ಹಿರಣ್ಯ!

ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂಸವಾರಿಯಲ್ಲಿ ರಾಂಪುರ ಶಿಬಿರದಿಂದ ಬಂದಿರುವ ಲಕ್ಷ್ಮೀ ಮತ್ತು ಹಿರಣ್ಯ ಇದೇ ಮೊದಲ ಬಾರಿಗೆ ಅಭಿಮನ್ಯು ಜೊತೆ ಹೆಜ್ಜೆ ಹಾಕಲಿವೆ. ಇದುವರೆಗೂ ಕೊಡಗಿನ ದುಬಾರೆ ಮತ್ತು ಮತ್ತಿಗೋಡು ಆನೆ ಶಿಬಿರದ ಕುಮ್ಕಿ ಆನೆಗಳಾಗಿ ಸೇವೆ ಸಲ್ಲಿಸುತ್ತಿವೆ.…