ಜಿಲ್ಲಾ ಸುದ್ದಿ
ಮೈಸೂರಿನ ಪಬ್ ನಲ್ಲಿ ಅಗ್ನಿ ದುರಂತ: ಇಬ್ಬರ ಸಜೀವದಹನ
ಪಬ್ ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಜೀವದಹನಗೊಂಡ ಭೀಕರ ಘಟನೆ ಮೈಸೂರಿನಲ್ಲಿ ಸೋಮವಾರ ಸಂಭವಿಸಿದೆ. ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿಸೋಮವಾರ ಸಂಜೆ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು…
