ರಾಜ್ಯ
ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಮೈಸೂರು ರಾಜವಂಶಸ್ಥರದ್ದು: ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ
ಬೆಂಗಳೂರು: ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ…
