ರಾಜ್ಯ
ಮೈಸೂರಿನಲ್ಲಿ ಅಂಕಪಟ್ಟಿಗಾಗಿ ರಸ್ತೆಯಲ್ಲಿ ಮಲಗಿ ವಿದ್ಯಾರ್ಥಿನಿ ಪ್ರತಿಭಟನೆ
ಮೈಸೂರು: ಅಂಕಪಟ್ಟಿ ನೀಡುವಂತೆ ಒತ್ತಾಯಿಸಿದ ವಿದ್ಯಾರ್ಥಿನಿಯೊಬ್ಬರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ವಿವಿ (ಕಾಫ್ರರ್ಟ್ ಭವನದ) ಆಡಳಿತ ಸೌಧದ ಎದುರಿನ ರಸ್ತೆಯಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿ ಪ್ರಭಾ ಡಿ.ಸಿ. ಪ್ರತಿಭಟನೆ ನಡೆಸಿದ್ದಾರೆ. ಬಿ.ಇಡಿ ಪ್ರವೇಶಕ್ಕೆ ಎಸ್ಎಸ್ಎಲ್ಸಿ ಮತ್ತು ಪದವಿ…
