Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: mysore

ರಾಜಕೀಯ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಯಿತು: ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಅತ್ಯಂತ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದ್ದು, ಜನರ ಆಶೀರ್ವಾದ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜನರ…

tiger attack
ರಾಜ್ಯ

ಮೈಸೂರಿನಲ್ಲಿ ಆನೆ ದಾಳಿಯಿಂದ ಪಾರಾಗಿದ್ದ ರೈತ ಹುಲಿಗೆ ಬಲಿ!

ಆನೆ ದಾಳಿಯಿಂದ ಪಾರಾಗಿದ್ದ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹೆಗ್ಗುಡಿಲು ಗ್ರಾಮದ ನಿವಾಸಿ ಚೌಡನಾಯಕ (40) ಬಲಿಯಾಗಿದ್ದಾನೆ‌. ಶುಕ್ರವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ…

wife kill husband
ಅಪರಾಧ

ಮೈಸೂರಿನಲ್ಲಿ ದರೋಡೆ ನೆಪದಲ್ಲಿ ಕೊಲೆಗೆ ಪತ್ನಿ ಸಂಚು: ಗಂಡ ಜಸ್ಟ್ ಮಿಸ್!

ಗಂಡನ ಜೊತೆಗಿನ ಪದೇಪದೆ ಜಗಳದಿಂದ ಬೇಸತ್ತ ಪತ್ನಿ ಕೊಲೆ ಮಾಡಿ ದರೋಡೆ ಕಥೆ ಕಟ್ಟಲು ಯತ್ನಿಸಿದ್ದು, ಕೊಲೆ ಯತ್ನದಿಂದ ಗಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ಪತ್ನಿ ಸಂಗೀತಾ ಸಹೋದರ ಸಂಜಯ್…

sl bgyrappa smaraka: siddaramiah
ರಾಜ್ಯ

ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರಿನಲ್ಲಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸ್ಮಾರಕ  ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪ ಅವರ ಪಾರ್ಥಿವ ಶರೀರದ  ಅಂತಿಮ ನಮನ ಸಲ್ಲಿಸಿ…

siddaramiah
ರಾಜಕೀಯ

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ…

jiletin kaddi mysore
ಅಪರಾಧ

ಬಾಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಪ್ರೇಯಸಿ ಕೊಂದು ಮೊಬೈಲ್ ಸ್ಫೋಟದ ಕಥೆ ಕಟ್ಟಿದ ಪ್ರಿಯಕರ!

ಪ್ರೇಯಸಿಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಕೊಲೆ ಮಾಡಿದ ಪ್ರಿಯಕರ ಮೊಬೈಲ್ ಸ್ಫೋಟದಿಂದ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ಹುಣಸೂರು ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ (20)…

police
ಅಪರಾಧ

ಮೈಸೂರಿನಲ್ಲಿ ದೇವರ ಹೆಸರಿನಲ್ಲಿ 2.50 ಕೋಟಿ ವಂಚಿಸಿದ ದಂಪತಿ!

ಮೈಸೂರು: ದೇವರ ಹೆಸರಿನಲ್ಲಿ ದಕ್ಷಿಣ ಕನ್ನಡ ಮೂಲದ ದಂಪತಿ ಸುಮಾರು 2.50 ಕೋಟಿ ರೂ. ವಂಚಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ನಗರದ ಜೆಎಸ್‌ಎಸ್ ಲೇಔಟ್‌ನ ನಿವಾಸಿ ಅರುಣ್​ಕುಮಾರ್ (54) ಎಂಬುವವರು ದೇವರ ಹೆಸರಿನಲ್ಲಿ ತಮಗೆ 2.19 ಕೋಟಿ ರೂ.…

nursing students
ರಾಜ್ಯ

ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳು

ಕೆಆರ್‌ ಎಸ್‌ ಜಲಾಶಯದ ಕಾವೇರಿ ನದಿ ಹಿನ್ನೀರಿನಲ್ಲಿ ಸ್ನಾನ ಮಾಡಲು ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮೈಸೂರಿನಲ್ಲಿ ಭಾನುವಾರ ಸಂಭವಿಸಿದೆ. ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಹಾವೇರಿಯ ಕೃಷ್ಣ (21), ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ…

indore
ದೇಶ

ಸತತ 8ನೇ ಬಾರಿ ಇಂದೋರ್ ಗೆ ಕ್ಲೀನ್ ಸಿಟಿ ಗರಿ, 3ನೇ ಸ್ಥಾನಕ್ಕೇರಿದ ಮೈಸೂರು!

ಬೆಂಗಳೂರು: ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಧ್ಯಪ್ರದೇಶದ ಇಂದೋರ್‌ ಸತತ 8ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಮೂರನೇ ಸ್ಥಾನಕ್ಕೇರಿದೆ. ಗುರುವಾರ ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿ ಪ್ರಕಟಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮರ್ಮು ‘ಸೂಪರ್ ಸ್ವಚ್ಛ ಲೀಗ್ ನಗರಗಳ…

dk shivakumar
ರಾಜಕೀಯ

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್

ಮೈಸೂರು: ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ…