ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ
ಮುಡಾ ಸೈಟ್ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…
