BREAKING ಮೈಸೂರಿನ ಹೋಟೆಲ್ ನಲ್ಲಿ ಸ್ಫೋಟಕ, ನಾಡ ಬಾಂಬ್ ಪತ್ತೆ!
ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧಗೊಳ್ಳುತ್ತಿರುವ ಸಮಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತರು ಸ್ಫೋಟಕಗಳನ್ನು ಇರಿಸಿ ಪರಾರಿಯಾಗಿದ್ದಾರೆ.…
