Mysore ಕ್ಷುಲಕ ಕಾರಣಕ್ಕೆ ಮನಸ್ತಾಪ, ಮೈಸೂರಿನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!
ಕ್ಷುಲಕ ಕಾರಣಕ್ಕೆ ಉಂಟಾದ ಮನಸ್ತಾಪದಿಂದ ಬೇಸತ್ತು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ಮತ್ತು ಜ್ಯೋತಿನಗರದ ನಿವಾಸಿ ಮನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮೋನಿಕಾ ಮತ್ತು ಮನು…
