Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: mysuru

fake note
ಅಪರಾಧ

Mysore: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ-ಮಗ ಅರೆಸ್ಟ್

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ-ಮಗನನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರದ ಪಟ್ಟಣ ಪೋಲೀಸರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಮಾದಾಪುರ ಗ್ರಾಮದ ಸಮೀಪ ನಡೆದಿದೆ. ತಾಲೂಕಿನ ಹಿರಿಯೂರು ಗ್ರಾಮದ ನಾಗೇಶ ಅಲಿಯಾಸ್ ಶಿವಪ್ರಸಾದ್ (28) ಹಾಗೂ ಶಿವಪ್ರಸಾದ್ ಅಲಿಯಾಸ್ ಷಡಕ್ಷರಿ (48)…

karnataka high court
ಕಾನೂನು

Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ

ಮೈಸೂರಿನ ಮುಡಾದಲ್ಲಿ ನಡೆದಿದೆ ಎನ್ನಲಾದ ಸೈಟು ಹಂಚಿಕೆ ಪ್ರಕರಣ ಸಿಬಿಐಗೆ ವಹಿಸುವ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರಕ್ಕೆ ಕಾಯ್ದಿರಿಸಿದೆ. ಮುಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಸಮರ್ಪಕವಾಗಿ ನಡೆಸುತ್ತಿಲ್ಲ. ಆದ್ದರಿಂದ ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

siddaramiah
ಜಿಲ್ಲಾ ಸುದ್ದಿ

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಸಿಎಂ ಸಿದ್ದರಾಮಯ್ಯ

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ…

muda scam
ಜಿಲ್ಲಾ ಸುದ್ದಿ

ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…

milk
ಜಿಲ್ಲಾ ಸುದ್ದಿ

ಮೈಸೂರು ದಸರಾ: ಒಂದೇ ದಿನದಲ್ಲಿ 43 ಲೀ. ಕೊಟ್ಟು ಪ್ರಶಸ್ತಿ ಗೆದ್ದ ಬೆಂಗಳೂರಿನ ಆನೇಕಲ್ ಹಸು!

ಬೆಂಗಳೂರಿನ ಆನೆಕಲ್‌ನ ರಾಮಚಂದ್ರರೆಡ್ಡಿ ಅವರ ಹಸು ಮೈಸೂರು ದಸರಾ ಅಂಗವಾಗಿ ನಡೆದ ಹಾಲು ಕರೆಯುವ ಸ್ಪರ್ಧೆಯಲ್ಲಿ ಒಂದೇ ದಿನದಲ್ಲಿ 43 ಲೀಟರ್ ಹಾಲು ನೀಡಿ ಮೊದಲ ಸ್ಥಾನ ಗೆದ್ದ ಸಾಧನೆ ಮಾಡಿದೆ. ಮೈಸೂರು ದಸರಾದಲ್ಲಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈತ…

mysore dasara
ಜಿಲ್ಲಾ ಸುದ್ದಿ

ಜಂಬೂಸವಾರಿಯಲ್ಲಿ ಅಭಿಮನ್ಯುಗೆ ಮೊದಲ ಬಾರಿ ಸಾಥ್ ನೀಡಲಿವೆ ಲಕ್ಷ್ಮೀ, ಹಿರಣ್ಯ!

ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂಸವಾರಿಯಲ್ಲಿ ರಾಂಪುರ ಶಿಬಿರದಿಂದ ಬಂದಿರುವ ಲಕ್ಷ್ಮೀ ಮತ್ತು ಹಿರಣ್ಯ ಇದೇ ಮೊದಲ ಬಾರಿಗೆ ಅಭಿಮನ್ಯು ಜೊತೆ ಹೆಜ್ಜೆ ಹಾಕಲಿವೆ. ಇದುವರೆಗೂ ಕೊಡಗಿನ ದುಬಾರೆ ಮತ್ತು ಮತ್ತಿಗೋಡು ಆನೆ ಶಿಬಿರದ ಕುಮ್ಕಿ ಆನೆಗಳಾಗಿ ಸೇವೆ ಸಲ್ಲಿಸುತ್ತಿವೆ.…

ಜಿಲ್ಲಾ ಸುದ್ದಿ

ಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ

ಮೈಸೂರಿನಲ್ಲಿ ಡೆಂಘೇ ಜ್ವರ ಅಬ್ಬರಿಸಿದ್ದು, ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಬಲಿಯಾಗಿದ್ದಾರೆ. ಇದರಿಂದ ಸಾಂಸ್ಕೃತಿಕ ನಗರಿ ಡೆಂಘೇ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ.…

ಜಿಲ್ಲಾ ಸುದ್ದಿ

ಮೈಸೂರು: ಡೆಂಘೇ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿ!

ರಾಜ್ಯದಲ್ಲಿ ಡೆಂಘೇ ಜ್ವರದ ಅಬ್ಬರ ಹೆಚ್ಚಾಗುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿಯಾಗಿದ್ದಾರೆ. ಹೂಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರಿನ ಆರೋಗ್ಯಾಧಿಕಾರಿ ನಾಗೇಂದ್ರ (32) ನಿಧನರಾಗಿದ್ದಾರೆ. ಮೈಸೂರಿನಲ್ಲಿ ಪ್ರಸ್ತುತ 162 ಡೆಂಘೇ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಕಾಯಿಲೆಗೆ ಆದ…

ಜಿಲ್ಲಾ ಸುದ್ದಿ

ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆ ಅಶ್ವತ್ಥಾಮ ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದೆ. ಕೆಲವು ತಿಂಗಳ ಹಿಂದೆಯಷ್ಟೇ ಮೈಸೂರು ದಸರಾದ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಶಾಂತ ಸ್ವಭಾವಕ್ಕೆ ಹೆಸರಾಗಿದ್ದ ಅಶ್ವಥ್ಥಾಮ ಆನೆ…

pm-modi
ಜಿಲ್ಲಾ ಸುದ್ದಿ

ಪ್ರಧಾನಿ ಮೋದಿ ಅವರ 80 ಲಕ್ಷ ರೂ. ಬಿಲ್ ಬಾಕಿ ರಾಜ್ಯ ಸರ್ಕಾರದಿಂದ ಭರ್ತಿ: ಸಚಿವ ಈಶ್ವರ ಖಂಡ್ರೆ

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ…