ನಾಗಮಂಗಲ ಗಲಭೆಯ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಲ್ಲಾ 55 ಆರೋಪಿಗಳಿಗೆ ಜಾಮೀನು ಲಭಿಸಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಎಲ್ಲಾ 55 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ತಲಾ ಒಂದು ಲಕ್ಷ…
