ರಾಜ್ಯ
ಹುಲಿಗೆ ಮತ್ತೊಂದು ಬಲಿ: ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ನಿಷೇಧ!
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ…
