ದೇಶ
ಎಐಎಡಿಎಂಕೆ ಮೈತ್ರಿ ಬೆನ್ನಲ್ಲೇ ತಮಿಳುನಾಡು ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ
ಚೆನ್ನೈ:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್…
