ಬೆಂಗಳೂರು
ಶೌಚಾಲಯ ಬಳಕೆಗೂ ಶುಲ್ಕ ಹೇರಿದ ನಮ್ಮ ಮೆಟ್ರೋ!
ಕೆಲವು ತಿಂಗಳ ಹಿಂದೆಯಷ್ಟೇ ಭಾರೀ ಪ್ರಮಾಣದಲ್ಲಿ ಪ್ರಯಾಣ ಟಿಕೆಟ್ ದರ ಏರಿಕೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ನಮ್ಮ ಮೆಟ್ರೋ ಇದೀಗ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದೆ. ಬಿಎಂಆರ್ಸಿಎಲ್ ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದೆ.…
