ಅಪರಾಧ
1.26 ಕೋಟಿ ಮೌಲ್ಯದ ನಕಲಿ ನಂದಿನಿ ತುಪ್ಪ ವಶ: ಕೆಎಂಎಫ್ ಡಿಸ್ಟ್ರಿಬ್ಯೂಟರ್ ಸೇರಿ ನಾಲ್ವರ ಬಂಧನ
ಬೆಂಗಳೂರು: ನಂದಿನಿ ತುಪ್ಪದ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದು, ನಂದಿನಿ ಉತ್ಪನ್ನಗಳ ಡಿಸ್ಟ್ರಿಬ್ಯೂಟರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಮುನಿರಾಜು ಹಾಗೂ ಅಭಿ ಬಂಧಿತ…
