ರಾಜ್ಯ
ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಹೊರ ದರ ವಿವರ ಹೀಗಿದೆ!
ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ…
