ದೇಶ
ಬಾವಿಗೆ ಕಾರು ಬಿದ್ದು 6 ಮಕ್ಕಳು ಸೇರಿ 9 ಮಂದಿ ದುರ್ಮರಣ
ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಪರಿಣಾಮ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನಕ್ಕೆ ಬಂದಿದ್ದ 6 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದೆ. ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ತಡರಾತ್ರಿ ಈ ದುರ್ಘಟನೆ…
