ದೇಶ
ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲ್ಲ: ಲೋಕಸಭೆಯಲ್ಲಿ ಕೇಂದ್ರ ಸ್ಪಷ್ಟನೆ
ನವದೆಹಲಿ: ಗೋವುಗಳನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದೆ. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಎಸ್ ಪಿ ಸಿಂಗ್ ಬಾಘೇಲ್ ಮಂಗಳವಾರ ಹಿರಿಯ ಬಿಜೆಪಿ…
