ತಾಜಾ ಸುದ್ದಿ
ರಾಷ್ಟ್ರಗೀತೆ ವಿವಾದ: ಅಧಿವೇಶನ ಭಾಷಣ ಮಾಡದೇ ಹೊರನಡೆದ ತಮಿಳುನಾಡು ರಾಜ್ಯಪಾಲ!
ಭಾಷಣ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ನುಡಿಸಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿಧಾನಸಭಾ ಅಧಿವೇಶನದ ಮಧ್ಯದಲ್ಲೇ ಹೊರನಡೆದ ಘಟನೆ ಸೋಮವಾರ ನಡೆದಿದೆ. ಸಂಪ್ರದಾಯದ ಪ್ರಕಾರ ತಮಿಳುನಾಡು ವಿಧಾನಸಭೆ ಅಧಿವೇಶನದ ಆರಂಭದಲ್ಲಿ ತಮಿಳಿನ ‘ವಲ್ತು’ ಗೀತೆಯನ್ನು ಹಾಡಲಾಗುತ್ತದೆ. ಕೊನೆಯಲ್ಲಿ…
