ತಾಜಾ ಸುದ್ದಿ
ಮಾಜಿ ಕೇಂದ್ರ ಸಚಿವ ನಟವರ್ ಸಿಂಗ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಕೆ.ನಟವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಸಮೀಪದ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಗೆ ಕೆಲವು ವಾರಗಳ ಹಿಂದೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.…
