ಜ್ಯೋತಿಷ್ಯ
ನವರಾತ್ರಿ ಎನ್ನುವ ಆಯುರ್ವೇದ ಹಬ್ಬದ ಬಗ್ಗೆ ನಿಮಗೆಷ್ಟು ಗೊತ್ತು?
ನವರಾತ್ರಿಯು ನವದುರ್ಗೆಯರೊಂದಿಗೆ ಆಯುರ್ವೇದದ ಔಷಧಿಯ ಸೇವನೆಯ ಪರ್ವವೂ ಹೌದು. ನಮ್ಮ ಋಷಿ ಮುನಿಗಳು ಈ ಋತು(ಕಾಲ)ವಿನಲ್ಲಿ ಸೇವಿಸಬೇಕಾದ ಕೆಲವು ಔಷಧಿಗಳನ್ನು ಉಲ್ಲೇಖಿಸಿದ್ದಾರೆ. ಇವುಗಳನ್ನು ಪ್ರತ್ಯೇಕ ದಿನಗಳಲ್ಲಿ ಸೇವಿಸುವುದರಿಂದ ನಮ್ಮ ಶಾರೀರಕ, ಮಾನಸಿಕ ಕ್ಷಮತೆಯು ಹೆಚ್ಚಾಗಿ ನಾವು ನಮ್ಮ ಶಕ್ತಿ-ತೇಜಸ್ಸು-ಬಲ-ಬುದ್ಧಿಗಳನ್ನು ಸದೃಢಗೊಳಿಸಬಹುದು. ರೋಗನಿರೋಧಕ…
