ತಾಜಾ ಸುದ್ದಿ
ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿಗೆ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ
ಜವಾಹರ್ ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿಗಳಿಗೆ ನವೋದಯ ವಿದ್ಯಾಲಯ ಸಮಿತಿ ಕರೆಯಲಾಗಿದ್ದ ಅರ್ಜಿ ಸಲ್ಲಿಕೆಯ ಗಡುವನ್ನು ನವೆಂಬರ್ 9ರವರೆಗೆ ವಿಸ್ತರಿಸಲಾಗಿದೆ. 2025-26ನೇ ಸಾಲಿನ ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನವಾಗಿದ್ದು, navodaya.gov.in ಅಧಿಕೃತ ವೆಬ್ ಸೈಟ್ ಗೆ…
