ದೇಶ
ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಇಂದು ಅಧಿಕಾರ ಸ್ವೀಕಾರ
ಮನೋಹರ್ ಲಾಲ್ ಖಟ್ಟಾರ್ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾದ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹಿರಿಯ ನಾಯಕ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದು, ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಹಾಗೂ ಅವರ ಸಚಿವ ಸಂಪುಟದ ಎಲ್ಲಾ ಸಹದ್ಯೋಗಿಗಳು ಮಾರ್ಚ್…
