ತಾಜಾ ಸುದ್ದಿ
ರಾಹುಲ್ ಗಾಂಧಿ ತರಹ ಆಡಬೇಡಿ: ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಕಿವಿಮಾತು!
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಡಿದಂತೆ ಲೋಕಸಭೆಯ ಕಲಾಪದ ವೇಳೆ ಆಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ. ಮಂಗಳವಾರ ನಡೆದ ಎನ್ ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ರಾಹುಲ್ ಗಾಂಧಿ…
