Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: nda

mamata banerjee
ದೇಶ

ಮಮತಾ ಬ್ಯಾನರ್ಜಿಗೆ ಆಘಾತ: ಬಿಜೆಪಿಗೆ ಬೆಂಬಲ ಘೋಷಿಸಿದ 20 ಟಿಎಂಸಿ ಸಂಸದರು!

ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ 20 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿಗೆ ದೊಡ್ಡ ಆಘಾತ ನೀಡಿದ್ದಾರೆ. ಸಂಸದರು ತಮ್ಮ ನಿಲುವನ್ನು ಲೋಕಸಭಾ ಸ್ಪೀಕರ್ ಡಾ. ಓಂ ಬಿರ್ಲಾ ಅವರಿಗೆ ಪತ್ರದ ಮೂಲಕ…

all party meet
ದೇಶ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರದ ಪಾಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿದೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ…

pashupati paras
ದೇಶ

ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಮಾಜಿ ಕೇಂದ್ರ ಸಚಿವ ಪಶುಪತಿ!

ರಾಷ್ಟ್ರೀಯ ಡೆಮಾಕ್ರೆಟಿಕ್ ಅಲಯನ್ಸ್ (ಎನ್ ಡಿಎ) ಮೈತ್ರಿಕೂಟದಿಂದ ಮಾಜಿ ಕೇಂದ್ರ ಸಚಿವ ಪಶುಪತಿ ಪಾರಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಪಾಟ್ನಾದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ…

nitin gadkari
ತಾಜಾ ಸುದ್ದಿ

4ನೇ ಅವಧಿಗೆ ನಮ್ಮ ಸರ್ಕಾರ ಬರುವ ಗ್ಯಾರಂಟಿ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ ಬಾಂಬ್

ನಾಲ್ಕನೇ ಅವಧಿಗೆ ನಮ್ಮ ಸರ್ಕಾರ (ಬಿಜೆಪಿ ನೇತೃತ್ವದ ಎನ್ ಡಿಎ) ಅಧಿಕಾರಕ್ಕೆ ಬರುತ್ತದೆ ಎಂಬ ಗ್ಯಾರಂಟಿ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ…

rajya sabha
ತಾಜಾ ಸುದ್ದಿ

ರಾಜ್ಯಸಭೆಯಲ್ಲೂ ಕುಸಿದ ಎನ್ ಡಿಎ ಬಲ: ಬಹುಮತಕ್ಕೆ 12 ಮತಗಳ ಕೊರತೆ!

ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಬಿಜೆಪಿಗೆ ಇದೀಗ ರಾಜ್ಯಸಭೆಯಲ್ಲೂ ತನ್ನ ಬಲ ಕಳೆದುಕೊಳ್ಳುವ ಮೂಲಕ ಬಹುಮತದ ಕೊರತೆ ಎದುರಿಸುವಂತಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾನೂನು, ನಿಯಮ ಜಾರಿಗೆ ತರಬೇಕಾದರೂ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜ್ಯಸಭಾ ಸದಸ್ಯರಾದ ಬಿಜೆಪಿಯ ರಾಕೇಶ್…

rahul-modi
ತಾಜಾ ಸುದ್ದಿ

ರಾಹುಲ್ ಗಾಂಧಿ ತರಹ ಆಡಬೇಡಿ: ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಕಿವಿಮಾತು!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಡಿದಂತೆ ಲೋಕಸಭೆಯ ಕಲಾಪದ ವೇಳೆ ಆಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ. ಮಂಗಳವಾರ ನಡೆದ ಎನ್ ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ರಾಹುಲ್ ಗಾಂಧಿ…

pm modi
ತಾಜಾ ಸುದ್ದಿ

ನಿಮ್ಮ ನಡವಳಿಕೆ ಮಾದರಿ ಆಗಿರಲಿ: ಎನ್ ಡಿಎ ಸಂಸದರಿಗೆ ಪ್ರಧಾನಿ ಪಾಠ!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಂಸದರ ನಡವಳಿಕೆ ಬಗ್ಗೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸದಸ್ಯರ ನಡವಳಿಕೆ ಮಾದರಿ ಆಗಿರಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಎನ್ ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ…

ತಾಜಾ ಸುದ್ದಿ

10 ವರ್ಷಗಳ ಎನ್ ಡಿಎ ಅವಧಿಯಲ್ಲಿ 634 ರೈಲು ಅಪಘಾತ: ಯುಪಿಎ ಅವಧಿಯಲ್ಲಿ ಎಷ್ಟು ಗೊತ್ತಾ?

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 8 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಸುರಕ್ಷಿತ ರೈಲು ದುರಂತಗಳ ತುಲನೆ ಮಾಡಲಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಆಡಳಿತದಲ್ಲಿ 10 ವರ್ಷ ಪೂರೈಸಿದ್ದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಈ…

ತಾಜಾ ಸುದ್ದಿ

2024 ಲೋಕಸಭಾ ಚುನಾವಣೋತ್ತರ ಸಮೀಕ್ಷೆ: ಎನ್ ಡಿಗೆ 350 ಸ್ಥಾನ, ಇಂಡಿಯಾ ಮೈತ್ರಿಗೆ 154 ಸ್ಥಾನ!

2024ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಐ ಮೈತ್ರಿಕೂಟ 350 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿ ಹೇಳಿದೆ. ವಿವಿಧ ಸಮೀಕ್ಷೆಗಳ ವರದಿಗಳು ಬರುತ್ತಿದ್ದು, ಬಿಜೆಪಿ ನೇತೃತ್ವದ ಎನ್…

ತಾಜಾ ಸುದ್ದಿ

ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಅಸಮಾಧಾನದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಎಲ್ ಜೆಪಿ (ರಾಮ್ ವಿಲಾಸ್ ಪಾಸ್ವನ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಕೇವಲ 5 ಸೀಟು ನೀಡಲಾಗಿದೆ. ಇದೇ ವೇಳೆ…