ಕ್ರೀಡೆ
BREAKING ಬೆಂಗಳೂರಿನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
ವಿಶ್ವದ ಅಗ್ರಮಾನ್ಯ ಹಾಗೂ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಬೆಂಗಳೂರಿನಲ್ಲಿ ನಡೆದ ಕ್ಲಾಸಿಕ್ 2025 ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಜಾವೆಲಿನ್ ಸ್ಪರ್ಧೆಯಲ್ಲಿ ತಮ್ಮ…
