ಆರೋಗ್ಯ
ಸಕ್ಕರೆಯಲ್ಲಿ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿ: ಹಲವು ಸಮಸ್ಯೆಗಳಿಗೆ ಗುಡ್ ಬೈ ಹೇಳಿ!
ನೆಲ್ಲಿಕಾಯಿ ರಸವನ್ನು ನೀರಿನಲ್ಲಿ ಕದಡಿ, ಶೋಧಿಸಿ, ಸಕ್ಕರೆ ಸೇರಿಸಿ ಪಾನಕ ಮಾಡಿಕೊಂಡು ಕುಡಿದರೆ ಮೂತ್ರದೊಂದಿಗೆ ರಕ್ತ ಹೋಗುತ್ತಿದ್ದರೆ ಬಹುಬೇಗ ಗುಣವಾಗುತ್ತದೆ. ನೆಲ್ಲಿಕಾಯಿಯ ಎಲೆಗಳ ಕಷಾಯ ತಯಾರಿಸಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಹೊಟ್ಟೆ ದೂರವಾಗುವುದು. ನೆಲ್ಲಿಕಾಯಿಯ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಪಿತ್ತ, ಹೊಟ್ಟೆನೋವು ಶಮನವಾಗುತ್ತದೆ.…
