ಕ್ರೀಡೆ
3 ಬಾರಿ ಏಷ್ಯನ್ ಚಿನ್ನದ ಪದಕ ವಿಜೇತ ನೀರಜ್ ಯಾದವ್ ಶವವಾಗಿ ಪತ್ತೆ
ಮೂರು ಬಾರಿಯ ಏಷ್ಯನ್ ಪ್ಯಾರಾ ಗೇಮ್ಸ್ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದ ಶಾಟ್ ಪುಟ್, ಜಾವೆಲಿನ್ ಮತ್ತು ಡಿಸ್ಕಸ್ ಸ್ಪರ್ಧಿ ನೀರಜ್ ಯಾದವ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪ್ಯಾರಾ ಅಥ್ಲೀಟಿಕ್ ಕೋಚ್ ಎಸ್. ಸತ್ಯಾನಾರಾಯಣ ಈ…
