ಕಾನೂನು
ನೀಟ್-ಯುಜಿ ಪರೀಕ್ಷೆ ಲೋಪ ಸರಿಪಡಿಸಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಸೇರಿದಂತೆ ವ್ಯಾಪಕ ಅಕ್ರಮ ನಡೆದಿರುವುದು ದೃಢಪಟ್ಟಿದ್ದರೂ ನೀಟ್ ಯುಜಿ ಪರೀಕ್ಷೆ-2024 ಯಾಕೆ ರದ್ದುಪಡಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸುದೀರ್ಘ ತೀರ್ಪಿನಲ್ಲಿ ವಿವರಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ನೀಟ್-ಯುಜಿ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
