ತಾಜಾ ಸುದ್ದಿ
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ ಮೈಂಡ್ ರಾಕಿ ಬಂಧಿಸಿದ ಸಿಬಿಐ!
ನೀಟ್ ಯುಜಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಸೋರಿಕೆ ಹಿಂದಿನ ಮಾಸ್ಟರ್ ಮೈಂಡ್ ಎಂದು ಶಂಕಿಸಲಾದ ರಾಕಿ ಅಲಿಯಾಸ್ ರಾಕೇಶ್ ರಂಜನ್ ಎಂಬಾತನನ್ನು ಸಿಬಿಐ ಬಂಧಿಸಿದೆ. ಬಿಹಾರದ ಪಾಟ್ನಾ ಮತ್ತು ಪಶ್ಚಿಮ ಬಂಗಾಳದ ಕೋಲ್ಕತಾದ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ ಸಿಬಿಐ…
