ಕಾನೂನು
ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ. ಕಳೆದ 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸೋಮವಾರ ಹುಬ್ಬಳ್ಳಿಯ…
