ಬೆಂಗಳೂರು
ನೆಹರೂ ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದದಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್ಲಾಲ್ ನೆಹರೂ ಅವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ…
