ನೇಪಾಳ ಮಾಜಿ ಪ್ರಧಾನಿ ಓಲಿ ಅರೆಸ್ಟ್
ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಓಲಿ ಅವರನ್ನು…
ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಓಲಿ ಅವರನ್ನು…
ಕಠ್ಮಂಡು (ನೇಪಾಳ): ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 18 ಪ್ರಯಾಣಿಕರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಸಂಭವಿಸಿದೆ. ಸೋಮವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ತ್ರಿಶೂಲಿ ನದಿಗೆ ಉರುಳಿ ಬಿದ್ದಿದ್ದು, 28 ಮಂದಿಯನ್ನು…
ನೇಪಾಳದಲ್ಲಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಮಹಿಳೆ ಸೇರಿದಂತೆ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಭ್ರಷ್ಟಾಚಾರ ವಿರೋಧಿ, ಸಾಮಾಜಿಕ ಜಾಲತಾಣ ನಿಷೇಧ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿಭಟನೆ ಹಿಂಸಾರೂಪ ಪಡೆದ ಕಾರಣ ದೇಶದಲ್ಲಿ…
ನೇಪಾಳದಲ್ಲಿ ಪ್ರತಿಭಟನೆ ಸ್ವರೂಪ ತೀವ್ರಗೊಂಡ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಸೇನೆಯನ್ನು ನಿಯೋಜಿಸಲಾಗಿದ್ದು, ನಾಳೆ (ಸೆ.11) ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ. ಸಾಮಾಜಿಕ ಜಾಲತಾಣಗಳ ನಿಷೇಧ ಹಿನ್ನೆಲೆಯಲ್ಲಿ ಜೆನ್-ಜೆಡ್ ಕರೆ ನೀಡಿರುವ ಪ್ರತಿಭಟನೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ದೇಶದ ಸಮಗ್ರ ರಾಜಕೀಯ…
ನೇಪಾಳದ ಪ್ರಧಾನಿ ಕೆಪಿ ಶರ್ಮ ಓಲಿ ರಾಜೀನಾಮೆ ನಂತರವೂ ಪ್ರಧಾನಿ ಹಾಗೂ ರಾಷ್ಟ್ರಪತಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಹಾನಿಗೊಳಿಸಿದ್ದಾರೆ. ಈ ಮೂಲಕ ನೇಪಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ರಾಜಧಾನಿ ಕಠ್ಮಂಡುವಿನಲ್ಲಿ ಜೆನ್-2 ಪ್ರತಿಭಟನಾಕಾರರು ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಮತ್ತು ಪ್ರಧಾನಿ…