ವಿದೇಶ
ನೇಪಾಳದಲ್ಲಿ ಭೀಕರ ಪರಿಸ್ಥಿತಿ: ರಾಷ್ಟ್ರಪತಿ, ಪ್ರಧಾನಿ ನಿವಾಸಕ್ಕೆ ಬೆಂಕಿ, ಬೆನ್ನಟ್ಟಿ ಸಚಿವರಿಗೆ ಥಳಿತ!
ನೇಪಾಳದ ಪ್ರಧಾನಿ ಕೆಪಿ ಶರ್ಮ ಓಲಿ ರಾಜೀನಾಮೆ ನಂತರವೂ ಪ್ರಧಾನಿ ಹಾಗೂ ರಾಷ್ಟ್ರಪತಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಹಾನಿಗೊಳಿಸಿದ್ದಾರೆ. ಈ ಮೂಲಕ ನೇಪಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ರಾಜಧಾನಿ ಕಠ್ಮಂಡುವಿನಲ್ಲಿ ಜೆನ್-2 ಪ್ರತಿಭಟನಾಕಾರರು ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಮತ್ತು ಪ್ರಧಾನಿ…
