ಅಪರಾಧ
ರೀಲ್ಸ್ ವಿಚಾರವಾಗಿ ವಿಧಾನಸೌಧ ಮುಂಭಾಗ ಹೊಡೆದಾಡಿದ 11 ಮಂದಿ ಅರೆಸ್ಟ್
ಬೆಂಗಳೂರಿನ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಹೊಡೆದಾಡಿಕೊಂಡ ನೇಪಾಳ ಮೂಲದ 11 ಮಂದಿ ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಉಪೇಂದ್ರ ಚೌಲಗಾಯ್, ಮನೋಜ್ ಶಾಹಿ, ಚವಿ ಖತ್ರಿ, ಸುದೀಪ್ ಅಧಿಕಾರಿ, ದಿನೇಶ್ ಕುನ್ವಾರ್, ಗೋಪಾಲ್ ಕ್ಸೆತ್ರಿ, ಧರ್ಮೇಂದರ್, ರಾಹುಲ್ ಸಿಂಗ್, ನಿರ್ಮಲ್,…
