ಕಾನೂನು
ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಭೀರ್ ತಕ್ಷಣ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ
ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಭೀರ್ ಪುರ್ಕೆಯೆಸ್ತಾ ಅವರ ಬಂಧನ ಅಕ್ರಮವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸರಿಗೆ ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಪ್ರಭೀರ್ ಅವರನ್ನು ಇನ್ನಷ್ಟು ಅವಧಿಗೆ…
