ಕ್ರೀಡೆ
ಚಾಂಪಿಯನ್ಸ್ ಟ್ರೋಫಿ: ಸೆಮೀಸ್ ಗೆ ಭಾರತ, ಕಿವೀಸ್, ಹೊರಬಿದ್ದ ಪಾಕ್, ಬಾಂಗ್ಲಾ!
ಬೆಂಗಳೂರಿನ ರಚಿನ್ ರವೀಂದ್ರ ಸಿಡಿಸಿದ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ 5 ವಿಕೆಟ್ ಗಳಿಂದ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಜೊತೆ ಸೆಮಿಫೈನಲ್ ಗೆ ಲಗ್ಗೆ ಹಾಕಿದರೆ, ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಹೊರಬಿದ್ದವು.…
