ತಾಜಾ ಸುದ್ದಿ
ವಾಲ್ಮೀಕಿ ಮಾತ್ರವಲ್ಲ 7 ನಿಗಮಗಳಲ್ಲಿ ಕೋಟ್ಯಂತರ ಭ್ರಷ್ಟಾಚಾರ: ಯಾವ ನಿಗಮದಲ್ಲಿ ಎಷ್ಟು? ವಿವರ ಇಲ್ಲಿದೆ!
ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಮಾತ್ರವಲ್ಲ ವಿವಿಧ ನಿಗಮಗಳಲ್ಲೂ ಭ್ರಷ್ಟಾಚಾರ ನಡೆದಿರುವುದು ದಾಖಲೆಗಳ ಪ್ರಕಾರ ಬೆಳಕಿಗೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಎಲ್ಲಾ ನಿಗಮ-ಮಂಡಳಿಗಳ ಪರಾಮರ್ಶೆ ನಡೆಸಬೇಕಾಗಿದೆ. ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ…
