ತಾಜಾ ಸುದ್ದಿ
ಮದುವೆ, ಆಸ್ಪತ್ರೆ ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬ್ ದಾಳಿ: 32 ಮಂದಿ ಸಾವು
ಮದುವೆ ಸಮಾರಂಭ, ಅಂತ್ಯ ಸಂಸ್ಕಾರ ಮತ್ತು ಆಸ್ಪತ್ರೆಗಳನ್ನೇ ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 32 ಮಂದಿ ಮೃತಪಟ್ಟ ಘಟನೆ ನೈಜಿರಿಯಾದಲ್ಲಿ ನಡೆದಿದೆ. ಉತ್ತರ ನೈಜಿರಿಯಾದ ಗ್ವಾಜಾ ನಗರದ ಹಲವೆಡೆ ನಡೆದ ಆತ್ಮಾಹುತಿ ದಾಳಿಯಲ್ಲಿ 32ಕ್ಕೂ ಹೆಚ್ಚು…
