ತಾಜಾ ಸುದ್ದಿ
UNION BUDGET: ಕರ್ನಾಟಕಕ್ಕೆ ಮತ್ತೆ ಚೊಂಬು, ಆಂಧ್ರ, ಬಿಹಾರಕ್ಕೆ ಬಂಪರ್!
ಕರ್ನಾಟಕದಿಂದ ರಾಜ್ಯಸಭೆಗೆ ಸತತ ಎರಡನೇ ಬಾರಿ ಪ್ರವೇಶಿಸಿರುವ ವಿತ್ತ ಸಚಿವೆ ದಾಖಲೆಯ 7ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ತಾವು ಆಯ್ಕೆಯಾದ ಕರ್ನಾಟಕವನ್ನೇ ನಿರ್ಲಕ್ಷಿಸಿ ಮತ್ತೊಮ್ಮೆ ಚೊಂಬು ನೀಡಿದ್ದಾರೆ. ಮಂಗಳವಾರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ನಲ್ಲಿ…
