ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು ಡಿಕೆ ಶಿವಕುಮಾರ್ ಲೇವಡಿ
ಬೆಂಗಳೂರು: ನಿರ್ಮಲಾ ಸೀತಾರಾಮನ್ ನೀಡಿದ ಬಜೆಟ್ ಅನ್ನು ನಾವು ಖಾಲಿ ಡ್ರಮ್ ಎಂದು ನಾವು ವಿವರಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಕುಟುಕಿದರು. ವಿಧಾನಸಭೆಯ ಚರ್ಚೆಯ ನಡುವೆ ಅರ್. ಅಶೋಕ್ ಅವರ ಮಾತಿಗೆ ಶಿವಕುಮಾರ್…
