Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: nitish kumar

nitish kumar
ದೇಶ

ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯ: ಬಿಜೆಪಿ ಯುಗಾರಂಭ

ಪಾಟ್ನಾ (ಬಿಹಾರ): ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಮೂಲಕ ಬಿಹಾರದಲ್ಲಿ ಸತತ 20 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ಮಂಗಳವಾರ ಬೆಳಿಗ್ಗೆ ನಿತೀಶ್ ಕುಮಾರ್​ ಪಾಟ್ನಾದಲ್ಲಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಸರ್ಕಾರ ವಿಸರ್ಜನೆಯ ಹಕ್ಕು ಮಂಡಿಸಿದರು. ಕೂಡಲೇ…

nitish-modi
ದೇಶ

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಪ್ರವೇಶಿಸುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಂಬರುವ ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ಸ್ಪರ್ಧಿಸುವ ಮೂಲಕ ದಶಕಗಳ ರಾಜ್ಯ ರಾಜಕೀಯದಿಂದ ರಾಷ್ಟ್ರೀಯ ರಾಜಕಾರಣಕ್ಕೆ…

bihar cm
ದೇಶ

10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ!

ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ಸ್ವೀಕರಿಸಿದರು. ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಿತೀಶ್ ಕುಮಾರ್ ಜೊತೆ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಪ್ರಮಾಣ ವಚನ…

bihar cm
ದೇಶ

10ನೇ ಬಾರಿ ಸಿಎಂ ಆಗಿ 20ರಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ: ಮೋದಿ ಭಾಗಿ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ NDA ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಯು…

nitish-modi
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಎನ್ ಡಿಎಗೆ ಬಹುಮತ, ಮಹಾಘಟಬಂಧನ್ ಧೂಳೀಪಟ

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಭಾರೀ ಮುನ್ನಡೆಯೊಂದಿಗೆ ಸ್ಪಷ್ಟ ಬಹುಮತ ಪಡೆದರೆ, ಮಹಾಘಟಬಂಧನ್ ಮೈತ್ರಿಕೂಟ ಧೂಳೀಪಟವಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುಕ್ರವಾರ…

nitish-modi
ದೇಶ

ಎನ್‌ ಡಿಎ ಸೀಟು ಹಂಚಿಕೆ ಫೈನಲ್:‌ ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

ತೀವ್ರ ಹಗ್ಗಜಗ್ಗಾಟದ ನಂತರ ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗಿದ್ದು,…

jdu
ದೇಶ

ವಕ್ಫ್ ಮಸೂದೆಗೆ ಬೆಂಬಲಿಸಿದ ಜೆಡಿಯುನಲ್ಲಿ ಅಸಮಾಧಾನ ಸ್ಫೋಟ: ಇಬ್ಬರು ಮುಸ್ಲಿಂ ನಾಯಕರ ರಾಜೀನಾಮೆ

ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಜೆಡಿಯು ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ವಿಭಾಗದ ಇಬ್ಬರು ಪ್ರಮುಖ ಮುಖಂಡರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಹಿರಿಯ ನಾಯಕ ಮೊಹಮದ್ ಕಾಸಿಂ ಅನ್ಸಾರಿ ಮತ್ತು ಮೊಹಮದ್ ಅಶ್ರಫ್…

ಕ್ರೀಡೆ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ನಿತೇಶ್ ಕುಮಾರ್ ಇತಿಹಾಸ

ಭಾರತದ ನಿತೇಶ್ ಕುಮಾರ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಲಭಿಸಿದೆ. ಸೋಮವಾರ ನಡೆದ ಪುರುಷರ ಎಸ್ ಎಲ್ 3 ವಿಭಾಗದ ಫೈನಲ್…

lightning
ತಾಜಾ ಸುದ್ದಿ

ಬಿಹಾರದಲ್ಲಿ ಸಿಡಿಲು ಬಡಿದು ಒಂದೇ ದಿನದಲ್ಲಿ 25 ಮಂದಿ ಬಲಿ: 4 ಲಕ್ಷ ಪರಿಹಾರ ಘೋಷಣೆ

ಬಿಹಾರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸಿಡಿಲು ಬಡಿದು ಒಂದೇ ದಿನ 25 ಮಂದಿ ಮೃತಪಟ್ಟಿದ್ದು, 39 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬಿಹಾರದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ವ್ಯಾಪಕ ಮಳೆ ಆಗುತ್ತಿರುವುದರಿಂದ ಜನರು ಮನೆಯಿಂದ ಅನಗತ್ಯವಾಗಿ ಹೊರಗೆ ಬಾರದಂತೆ ರಾಜ್ಯ ಸರ್ಕಾರ ಸೂಚಿಸಿದೆ.…

ತಾಜಾ ಸುದ್ದಿ

ಸರಣಿ ಸೇತುವೆ ಕುಸಿತ: ಬಿಹಾರದ 16 ಇಂಜಿನಿಯರ್ ಅಮಾನತು

ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿತ ಪ್ರಕರಣದಲ್ಲಿ 16 ಇಂಜಿನಿಯರ್ ಗಳನ್ನು ಅಮಾನತುಗೊಳಿಸಿ ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. ಸೇತುವೆ ಕುಸಿತ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜಲ ಸಂಪನ್ಮೂಲ ಇಲಾಖೆಯ 16 ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದ್ದು, ಸೇತುವೆ…